Counselling for Transfers from next year?? Can we believe this? ಮುಂದಿನ ವರ್ಷದಿಂದ ಕೌನ್ಸೆಲ್ಲಿಂಗ್ ಪದ್ದತಿಯಲ್ಲಿ ವರ್ಗಾವಣೆ? ನಿನ್ನೆ ಹೇಳಿದ ಆದೇಶಗಳೆ ಬದಲಾವನೆಯಾಗುತ್ತಿರುವ ಸಂಧರ್ಭದಲ್ಲಿ ಮುಂದಿನ ವರ್ಷಕ್ಕೆ ಈ ಆಶ್ವಾಸನೆ ನಂಬಬಹುದೇ?
CLICK PHOT&JOIN: Karnataka government employee's News & Order's exchange Teligram GROUP
ಬಹಳ ಸದಸ್ಯರ ಒತ್ತಾಯದಮೇರೆಗೆ ಗುಂಪಿಗೆ ಮರುಚಾಲನೆ ನೀಡಲಾಗಿದೆ. ಕೆಟ್ಟ=ಟೀಕೆ,ಟಿಪ್ಪಣಿ,ಸ್ವಗತ ಇಲ್ಲಿ ನಿಷೇಧ, ಎಲ್ಲೋ ಕುಳಿತು ನಿಮ್ಮ ಬೆರಳು/ಯೋಚನೆ ಅಡ್ಮಿನ್ ನಿಯಂತ್ರಣ ಮಾಡಲು ಆಗಲ್ಲ, ಚರ್ಚಿಸುವ ಮುಂಚೆ ಯೋಚಿಸಿ ಪೋಸ್ಟ್ ಮಾಡಿ, ನೀವೂ ತೊಂದರೆಗೆ ಸಿಲುಕಬೇಡಿ, ಅಡ್ಮಿನಿಗೂ ತೊಂದರೆ ಕೊಡಬೇಡಿ. ಆರೋಗ್ಯಕರ ಚರ್ಚೆ, ಸಹಾಯ, ಸ್ನೇಹ ಗುಂಪಿನ ಗುರಿ. ಎಲ್ಲರೂ ಭಾಗವಹಿಸಲು ಪೋಸ್ಟ್ ಮಾಡುವ ಅವಕಾಶ ನೀಡಲಾಗಿದೆ. ನಿಯಮ ಮೀರುವ ಸದಸ್ಯರನ್ನು ಮುಲಾಜಿಲ್ಲದೇ ಹೊರಹಾಕಿ ಬ್ಲಾಕ್ ಮಾಡಲಾಗುವುದು ಇದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸುದ್ದಿ ಆದೇಶ ವಿನಿಮಯ ಟೆಲಿಗ್ರಾಂ ಗುಂಪಿನ ಆಹ್ವಾನ ಕೊಂಡಿ. ಮೇಲಿನ ಫೋಟೋ ಬೆರಳಿಂದ ತಟ್ಟುವ ಮುಖಾಂತರ ಗುಂಪಿಗೆ ನೀವೇ ಸೇರ್ಪಡೆ ಆಗಬಹುದು. ತಟ್ಟುವ ಮುಂಚೆ ಟೆಲಿಗ್ರಾಂ ಆಪ್ ಹಾಕಿಕೊಂಡು ತಟ್ಟಿ.