Search in ThisBlogಈಬ್ಲಾಗಲ್ಲಿ ವಿಷಯ ಹುಡುಕಿ

Disclaimer ಹಕ್ಕು ನಿರಾಕರಣೆ

Disclaimer ಹಕ್ಕು ನಿರಾಕರಣೆ



Here's nothing is my own.

Efforts to reorganize or centralize collection of material, related to karnataka government employee's under one platform, that too with free service intention.

The views or material expressed or represented is from the original sources. 

Thanks a lot for them.

ಇಲ್ಲಿ ನನ್ನ ಸ್ವಂತದ್ದು ಏನಿಲ್ಲ. ಕರ್ನಾಟಕ ಸರ್ಕಾರಿ ಉದ್ಯೋಗಿಗಳಿಗೆ ಸಂಬಂಧಿಸಿದ ವಿಷಯಗಳ ಸಂಗ್ರಹವನ್ನು ಒಂದೇ ವೇದಿಕೆಯಡಿಯಲ್ಲಿ, ಉಚಿತ ಸೇವೆ ಉದ್ದೇಶದಿಂದ ತಲುಪಿಸುವ ಪ್ರಯತ್ನ. 
ವ್ಯಕ್ತಪಡಿಸಿದ ಅಥವಾ ಪ್ರತಿನಿಧಿಸುವ ವಿಷಯಗಳು ಅಥವಾ ವಸ್ತುವು ಆಯಾಯ ಮೂಲದಿಂದ ಬಂದಿದೆ. ಅವರಿಗೆ ನನ್ನ ಕೃತಜ್ಞತೆಗಳು.

ಅಲ್ಲಿ ಇಲ್ಲಿ ಬಿಟ್ಟ ಹೂ ತಂದಿಟ್ಟ ಹೂದಾನಿ ಈ ಪುಟ.


VijayMK

CLICK PHOT&JOIN: Karnataka government employee's News & Order's exchange Teligram GROUP

CLICK PHOT&JOIN: Karnataka government employee's News & Order's exchange Teligram GROUP
ಬಹಳ ಸದಸ್ಯರ ಒತ್ತಾಯದಮೇರೆಗೆ ಗುಂಪಿಗೆ ಮರುಚಾಲನೆ ನೀಡಲಾಗಿದೆ. ಕೆಟ್ಟ=ಟೀಕೆ,ಟಿಪ್ಪಣಿ,ಸ್ವಗತ ಇಲ್ಲಿ ನಿಷೇಧ, ಎಲ್ಲೋ ಕುಳಿತು ನಿಮ್ಮ ಬೆರಳು/ಯೋಚನೆ ಅಡ್ಮಿನ್ ನಿಯಂತ್ರಣ ಮಾಡಲು ಆಗಲ್ಲ, ಚರ್ಚಿಸುವ ಮುಂಚೆ ಯೋಚಿಸಿ ಪೋಸ್ಟ್ ಮಾಡಿ, ನೀವೂ ತೊಂದರೆಗೆ ಸಿಲುಕಬೇಡಿ, ಅಡ್ಮಿನಿಗೂ ತೊಂದರೆ ಕೊಡಬೇಡಿ. ಆರೋಗ್ಯಕರ ಚರ್ಚೆ, ಸಹಾಯ, ಸ್ನೇಹ ಗುಂಪಿನ ಗುರಿ. ಎಲ್ಲರೂ ಭಾಗವಹಿಸಲು ಪೋಸ್ಟ್ ಮಾಡುವ ಅವಕಾಶ ನೀಡಲಾಗಿದೆ. ನಿಯಮ ಮೀರುವ ಸದಸ್ಯರನ್ನು ಮುಲಾಜಿಲ್ಲದೇ ಹೊರಹಾಕಿ ಬ್ಲಾಕ್ ಮಾಡಲಾಗುವುದು ಇದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸುದ್ದಿ ಆದೇಶ ವಿನಿಮಯ ಟೆಲಿಗ್ರಾಂ ಗುಂಪಿನ ಆಹ್ವಾನ ಕೊಂಡಿ. ಮೇಲಿನ ಫೋಟೋ ಬೆರಳಿಂದ ತಟ್ಟುವ ಮುಖಾಂತರ ಗುಂಪಿಗೆ ನೀವೇ ಸೇರ್ಪಡೆ ಆಗಬಹುದು. ತಟ್ಟುವ ಮುಂಚೆ ಟೆಲಿಗ್ರಾಂ ಆಪ್ ಹಾಕಿಕೊಂಡು ತಟ್ಟಿ.