Search in ThisBlogಈಬ್ಲಾಗಲ್ಲಿ ವಿಷಯ ಹುಡುಕಿ

Thursday, June 1, 2017

Link your Pan to Adhaar easily

Link your Pan to Adhaar easily by clicking below link

https://www.incometaxindiaefiling.gov.in/e-Filing/Services/LinkAadhaarHome.html

7th pay commission karnataka members announced

7th pay commission karnataka members announced

ಶ್ರೀ.ಎಂ.ಆರ್.ಶ್ರೀನಿವಾಸ ಮೂರ್ತಿ ಯವರು ರಾಜ್ಯ ವೇತನ ಆಯೋಗಕ್ಕೆ ಅಧ್ಯಕ್ಷ?

7ನೇ ವೇತನ ಆಯೋಗದ ಕಡತ ಮುಖ್ಯಮಂತ್ರಿಯವರಿಂದ ಅನುಮೋದನೆಗೊಂಡಿದೆ.  ನಿವೃತ್ತ ಐ.ಎ.ಎಸ್ ಅಧಿಕಾರಿ  ಶ್ರೀನಿವಾಸಮೂರ್ತಿಯವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀ ಎಂ.ಆರ್.ಶ್ರೀನಿವಾಸ ಮೂರ್ತಿ ಯವರನ್ನು ರಾಜ್ಯ ವೇತನ ಆಯೋಗಕ್ಕೆ ಅಧ್ಯಕ್ಷರಾಗಿ ನೇಮಿಸಲು ಮಾನ್ಯ ಮುಖ್ಯಮಂತ್ರಿಗಳು ಅನುಮೋದಿಸಿದ್ದಾರೆ. ಸರ್ಕಾರಿ ಆದೇಶ ನಾಳೆ ಹೊರಬೀಳಲಿದೆ.

Monday, May 8, 2017

Health department 10 years same place get ready for transfer

Health department 10 years same place get ready for transfer
10 ವರ್ಷದಿಂದ ಒಂದೇ ಸ್ಥಳದಲ್ಲಿ ಇರುವ ಆರೋಗ್ಯ ಇಲಾಖೆ ನೌಕರರ ವರ್ಗಾವಣೆ

Regarding compensatory job

Sunday, May 7, 2017

Supreme Court order honored to stop reservation in promotion

Supreme Court order honored to stop reservation in promotion.
ಬಡ್ತಿಯಲ್ಲಿ ಮಿಸಲಾತಿಯಿಲ್ಲ, ಸುಪ್ರೀಂ ಅದೇಶಕ್ಕೆ ಬೆಲೆ ಕೊಟ್ಟ ಸರ್ಕಾರ

CLICK PHOT&JOIN: Karnataka government employee's News & Order's exchange Teligram GROUP

CLICK PHOT&JOIN: Karnataka government employee's News & Order's exchange Teligram GROUP
ಬಹಳ ಸದಸ್ಯರ ಒತ್ತಾಯದಮೇರೆಗೆ ಗುಂಪಿಗೆ ಮರುಚಾಲನೆ ನೀಡಲಾಗಿದೆ. ಕೆಟ್ಟ=ಟೀಕೆ,ಟಿಪ್ಪಣಿ,ಸ್ವಗತ ಇಲ್ಲಿ ನಿಷೇಧ, ಎಲ್ಲೋ ಕುಳಿತು ನಿಮ್ಮ ಬೆರಳು/ಯೋಚನೆ ಅಡ್ಮಿನ್ ನಿಯಂತ್ರಣ ಮಾಡಲು ಆಗಲ್ಲ, ಚರ್ಚಿಸುವ ಮುಂಚೆ ಯೋಚಿಸಿ ಪೋಸ್ಟ್ ಮಾಡಿ, ನೀವೂ ತೊಂದರೆಗೆ ಸಿಲುಕಬೇಡಿ, ಅಡ್ಮಿನಿಗೂ ತೊಂದರೆ ಕೊಡಬೇಡಿ. ಆರೋಗ್ಯಕರ ಚರ್ಚೆ, ಸಹಾಯ, ಸ್ನೇಹ ಗುಂಪಿನ ಗುರಿ. ಎಲ್ಲರೂ ಭಾಗವಹಿಸಲು ಪೋಸ್ಟ್ ಮಾಡುವ ಅವಕಾಶ ನೀಡಲಾಗಿದೆ. ನಿಯಮ ಮೀರುವ ಸದಸ್ಯರನ್ನು ಮುಲಾಜಿಲ್ಲದೇ ಹೊರಹಾಕಿ ಬ್ಲಾಕ್ ಮಾಡಲಾಗುವುದು ಇದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸುದ್ದಿ ಆದೇಶ ವಿನಿಮಯ ಟೆಲಿಗ್ರಾಂ ಗುಂಪಿನ ಆಹ್ವಾನ ಕೊಂಡಿ. ಮೇಲಿನ ಫೋಟೋ ಬೆರಳಿಂದ ತಟ್ಟುವ ಮುಖಾಂತರ ಗುಂಪಿಗೆ ನೀವೇ ಸೇರ್ಪಡೆ ಆಗಬಹುದು. ತಟ್ಟುವ ಮುಂಚೆ ಟೆಲಿಗ್ರಾಂ ಆಪ್ ಹಾಕಿಕೊಂಡು ತಟ್ಟಿ.